Bible Versions
Bible Books

John 3:26 (RV) Revised Version

Versions

KNV   ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು.
ERVKN   ಆದ್ದರಿಂದ ಶಿಷ್ಯರು ಯೋಹಾನನ ಬಳಿಗೆ ಬಂದು, “ಗುರುವೇ, ಜೋರ್ಡನ್ ನದಿಯ ಆಚೆದಡದಲ್ಲಿ ನಿನ್ನೊಂದಿಗಿದ್ದ ವ್ಯಕ್ತಿಯನ್ನು ಜ್ಞಾಪಿಸಿಕೊ. ಆತನ ಕುರಿತಾಗಿ ನೀನೇ ಸಾಕ್ಷಿ ಹೇಳಲಿಲ್ಲವೇ? ಆತನು ಜನರಿಗೆ ದೀಕ್ಷಾಸ್ನಾನ ಕೊಡುತ್ತಿದ್ದಾನೆ. ಅನೇಕ ಜನರು ಆತನ ಬಳಿಗೆ ಹೋಗುತ್ತಿದ್ದಾರೆ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us