Versions
KNV ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.
ERVKN ಅದಕ್ಕೆ ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ನೀರಿನಿಂದಲೂ ಆತ್ಮನಿಂದಲೂ ಹುಟ್ಟಲೇಬೇಕು. ಇಲ್ಲವಾದರೆ ಅವನು ದೇವರ ರಾಜ್ಯವನ್ನು ಪ್ರವೇಶಿಸಲಾರನು.