Bible Versions
Bible Books

John 5:23 (RV) Revised Version

Versions

KNV   ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.
ERVKN   ಜನರು ತಂದೆಯನ್ನು ಗೌರವಿಸುವಂತೆ ಮಗನನ್ನು ಗೌರವಿಸಬೇಕೆಂದು ದೇವರು ಹೀಗೆ ಮಾಡಿದನು. ಮಗನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿರುವ ತಂದೆಯನ್ನೂ ಸನ್ಮಾನಿಸದವನಾಗಿದ್ದಾನೆ.
IRVKN   ಎಲ್ಲರೂ ತಂದೆಯನ್ನು ಯಾವ ರೀತಿಯಲ್ಲಿ ಗೌರವಿಸುವರೋ ಅದೇ ರೀತಿಯಲ್ಲಿ ಮಗನನ್ನೂ ಗೌರವಿಸಬೇಕೆಂದು ಹಾಗೆ ಮಾಡಿದ್ದಾನೆ. ಮಗನನ್ನು ಗೌರವಿಸದವನು ಆತನನ್ನು ಕಳುಹಿಸಿದ ತಂದೆಯನ್ನು ಗೌರವಿಸಲಾರನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us