Versions
KNV ಆಗ ಅವರು ಮನಃಪೂರ್ವಕವಾಗಿ ಆತನನ್ನು ದೋಣಿಯಲ್ಲಿ ಸೇರಿಸಿಕೊಂಡರು; ಕೂಡಲೆ ದೋಣಿಯು ಅವರು ಹೋಗುವದಕ್ಕಿದ್ದ ದಡಕ್ಕೆ ಸೇರಿತು.
ERVKN ಆಗ ಅವರು ಯೇಸುವನ್ನು ದೋಣಿಯೊಳಗೆ ಬರಮಾಡಿಕೊಳ್ಳಬೇಕೆಂದಿದ್ದರು. ಅಷ್ಟರಲ್ಲೇ, ಅವರು ಹೋಗಬೇಕೆಂದಿದ್ದ ಸ್ಥಳದ ದಡಕ್ಕೆ ದೋಣಿಯು ತಲುಪಿತು.
IRVKN ಆಗ ಆತನನ್ನು ದೋಣಿಯಲ್ಲಿ ಸೇರಿಸಿಕೊಳ್ಳಬೇಕೆಂದಿದ್ದರು. ಆ ಕ್ಷಣವೇ ದೋಣಿಯು ಅವರು ಹೋಗಬೇಕಾಗಿದ್ದ ದಡಕ್ಕೆ ಮುಟ್ಟಿತು. PS