Versions
KNV ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ.
ERVKN ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಮನುಷ್ಯಕುಮಾರನ ದೇಹವನ್ನು ತಿನ್ನಲೇಬೇಕು. ಆತನ ರಕ್ತವನ್ನು ಕುಡಿಯಲೇಬೇಕು. ನೀವು ಹೀಗೆ ಮಾಡದಿದ್ದರೆ, ನಿಮ್ಮಲ್ಲಿ ನಿಜವಾದ ಜೀವ ಇರುವುದಿಲ್ಲ.
IRVKN ಅದಕ್ಕೆ ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ; ನೀವು ಮನುಷ್ಯಕುಮಾರನ ದೇಹವನ್ನು ತಿಂದು ಮತ್ತು ಆತನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ನಿತ್ಯಜೀವವಿರುವುದಿಲ್ಲ.