Versions
KNV ಆತನ ವಿಷಯವಾಗಿ ಜನರು ಗುಣುಗುಟ್ಟಿದ ರೆಂದು ಫರಿಸಾಯರು ಕೇಳಿದರು; ಫರಿಸಾಯರೂ ಪ್ರಧಾನಯಾಜಕರೂ ಆತನನ್ನು ಹಿಡಿಯುವದಕ್ಕೆ ಅಧಿ ಕಾರಿಗಳನ್ನು ಕಳುಹಿಸಿದರು.
ERVKN ಯೇಸುವಿನ ಬಗ್ಗೆ ಜನರು ಹೇಳುತ್ತಿದ್ದ ಈ ಸಂಗತಿಗಳನ್ನು ಫರಿಸಾಯರು ಕೇಳಿದರು. ಆದ್ದರಿಂದ ಮಹಾಯಾಜಕರು ಮತ್ತು ಫರಿಸಾಯರು ಯೇಸುವನ್ನು ಬಂಧಿಸುವುದಕ್ಕಾಗಿ ದೇವಾಲಯದ ಸಿಪಾಯಿಗಳಲ್ಲಿ ಕೆಲವರನ್ನು ಕಳುಹಿಸಿದರು.