Versions
KNV ಆಗ ಯೆಹೂದ್ಯರು--ನಾವು ಅವನನ್ನು ಕಾಣದ ಹಾಗೆ ಅವನು ಎಲ್ಲಿಗೆ ಹೋಗುವನು? ಅನ್ಯಜನರ ಮಧ್ಯದಲ್ಲಿ ಚದರಿಹೋದವರ ಬಳಿಗೆ ಹೋಗಿ ಅನ್ಯಜನರಿಗೆ ಬೋಧಿಸುವನೋ?
ERVKN ಯೆಹೂದ್ಯರು, “ಇವನನ್ನು ನಾವು ಕಂಡುಕೊಳ್ಳಲಾಗದಂತೆ ಇವನು ಎಲ್ಲಿಗೆ ಹೋಗುವನು? ನಮ್ಮವರು ವಾಸವಾಗಿರುವ ಗ್ರೀಕ್ ಜನರ ಪಟ್ಟಣಗಳಿಗೆ ಹೋಗಿ ಗ್ರೀಕರಿಗೆ ಉಪದೇಶಿಸುವನೇ?