Bible Versions
Bible Books

John 7:39 (RV) Revised Version

Versions

KNV   (ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)
ERVKN   ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮನನ್ನು ಕುರಿತು ಹೇಳಿದನು. ಆತನು ಇನ್ನೂ ತನ್ನ ಮಹಿಮೆಯನ್ನು ಹೊಂದಿಲ್ಲದಿದ್ದ ಕಾರಣ ಪವಿತ್ರಾತ್ಮನು ಇನ್ನೂ ಬಂದಿರಲಿಲ್ಲ.
IRVKN   ಆದರೆ ಯೇಸು ತನ್ನನ್ನು ನಂಬುವವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೀಗೆ ಹೇಳಿದನು. ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ ಕಾರಣ ಪವಿತ್ರಾತ್ಮವರವು ಇನ್ನೂ ಕೊಡಲ್ಪಟ್ಟಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us