Bible Versions
Bible Books

John 8:51 (RV) Revised Version

Versions

KNV   ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ಒಬ್ಬನು ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಕಾಣುವದಿಲ್ಲ ಅಂದನು.
ERVKN   ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ವಾಕ್ಯಕ್ಕೆ ವಿಧೇಯನಾಗುವವನು ಎಂದಿಗೂ ಸಾಯುವುದಿಲ್ಲ” ಎಂದು ಉತ್ತರಕೊಟ್ಟನು.
IRVKN   ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ” ಅಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us