Bible Versions
Bible Books

John 9:34 (RV) Revised Version

Versions

KNV   ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
ERVKN   ಯೆಹೂದ್ಯನಾಯಕರು, “ಪಾಪದಲ್ಲೇ ಹುಟ್ಟಿ ಬೆಳೆದವನು ನೀನು! ನಮಗೇ ಉಪದೇಶಮಾಡುವಿಯಾ?” ಎಂದು ಉತ್ತರಕೊಟ್ಟರು. ಅಲ್ಲದೆ ಅವರು ಅವನನ್ನು ಬಲವಂತವಾಗಿ ಹೊರಗಟ್ಟಿದರು.
IRVKN   ಮಾತಿಗೆ ಅವರು, “ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನೀನು ನಮಗೆ ಉಪದೇಶಮಾಡುತ್ತಿಯೋ?” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us