Versions
KNV ನೀರು ಗಳು ಪ್ರಾಣದ ಮಟ್ಟಿಗೂ ನನ್ನನ್ನು ಸುತ್ತಿಕೊಂಡವು; ಅಗಾಧವು ನನ್ನನ್ನು ಸುತ್ತಲೂ ಮುಚ್ಚಿಕೊಂಡಿತು; ಆಪುಗಳು ನನ್ನ ತಲೆಯನ್ನು ಸುತ್ತಿಕೊಂಡಿದ್ದವು.
ERVKN “ಸಮುದ್ರದ ನೀರು ನನ್ನನ್ನು ಮುಚ್ಚಿಬಿಟ್ಟವು. ನೀರು ನನ್ನ ಬಾಯಿಯನ್ನು ಮುಚ್ಚಿತು. ಆಗ ನನಗೆ ಉಸಿರಾಡಲಾಗಲಿಲ್ಲ. ನಾನು ಮುಳುಗುತ್ತಾ ಮುಳುಗುತ್ತಾ ಸಮುದ್ರದ ಆಳಕ್ಕೆ ಹೋದೆನು. ಸಮುದ್ರ ಪಾಚಿಗಳು ನನ್ನ ತಲೆಯನ್ನು ಸುತ್ತುಹಾಕಿದವು.