Versions
KNV ಬೆಟ್ಟಗಳ ಬುಡದ ತನಕ ಇಳಿದು ಹೋದೆನು; ಭೂಮಿಯ ಅಡ್ಡದಂಡೆಗಳು ನಿತ್ಯವಾಗಿ ನನ್ನ ಸುತ್ತಲಿ ದ್ದವು; ಆದಾಗ್ಯೂ ಓ ದೇವರಾದ ನನ್ನ ಕರ್ತನೇ, ನೀನು ನನ್ನ ಪ್ರಾಣವನ್ನು ನಾಶನದೊಳಗಿಂದ ಎಬ್ಬಿಸಿದ್ದೀ.
ERVKN ನಾನು ಸಮುದ್ರದ ತಳದಲ್ಲಿದ್ದೆನು. ಅಲ್ಲಿಂದ ಪರ್ವತಗಳು ಉಗಮವಾಗುತ್ತವೆ. ‘ನಾನು ಈ ಸೆರೆಮನೆಯಲ್ಲಿ ಎಂದೆಂದಿಗೂ ಬಂಧಿತನಾದೆನು’ ಎಂದು ನೆನಸಿದೆನು. ಆದರೆ ನನ್ನ ದೇವರಾದ ಯೆಹೋವನು ಸಮಾಧಿಯಿಂದ ನನ್ನನ್ನು ಹೊರತಂದನು. ಯೆಹೋವನೇ ನೀನು ಪುನಃ ನನಗೆ ಜೀವ ಕೊಟ್ಟೆ.