Versions
KNV ನನ್ನ ಪ್ರಾಣವು ನನ್ನಲ್ಲಿ ಕುಂದಿಹೋದಾಗ ಕರ್ತನನ್ನು ಜ್ಞಾಪಕ ಮಾಡಿಕೊಂಡೆನು; ನನ್ನ ಪ್ರಾರ್ಥನೆಯು ನಿನ್ನ ಬಳಿಗೆ ನಿನ್ನ ಪರಿಶುದ್ಧ ಮಂದಿರದೊಳಗೆ ಬಂತು.
ERVKN “ನನ್ನ ಆತ್ಮಕ್ಕೆ ಯಾವ ನಿರೀಕ್ಷೆಯೂ ಇರಲಿಲ್ಲ. ಆಗ ನಾನು ಯೆಹೋವನನ್ನು ಸ್ಮರಿಸಿದೆನು. ಯೆಹೋವನೇ, ನಾನು ನಿನಗೆ ಪ್ರಾರ್ಥಿಸಿದೆನು. ನೀನು ನಿನ್ನ ಪವಿತ್ರ ಆಲಯದಿಂದ ನನ್ನ ಪ್ರಾರ್ಥನೆಯನ್ನು ಕೇಳಿದಿ.