Versions
KNV ಆಗ ಯೋನನು ಪಟ್ಟಣವನ್ನು ಬಿಟ್ಟು ಅದರ ಮೂಡಣ ಕಡೆಯಲ್ಲಿ ಕೂತುಕೊಂಡು ಗುಡಿಸಲನ್ನು ಮಾಡಿಕೊಂಡು ಪಟ್ಟಣದಲ್ಲಿ ಏನಾಗುವದೆಂದು ನೋಡುವ ವರೆಗೆ ಅದರ ನೆರಳಿನಲ್ಲಿ ಕೂತುಕೊಂಡನು.
ERVKN ಇವೆಲ್ಲಾ ಯೋನನನ್ನು ಇನ್ನೂ ಸಿಟ್ಟುಗೊಳಿಸಿದ್ದವು. ಅವನು ನಗರದ ಹೊರಗೆ ಪೂರ್ವದ ಕಡೆಗೆ ಹೋಗಿ ತನಗೊಂದು ಮಂಟಪವನ್ನು ಕಟ್ಟಿ ಅದರ ನೆರಳಿನಲ್ಲಿ ಕುಳಿತುಕೊಂಡು ನಗರಕ್ಕೆ ಏನಾಗುವದು ಎಂಬದನ್ನು ಕಾಯುತ್ತಾ ಕುಳಿತನು.
IRVKN ಅನಂತರ ಯೋನನು ಪಟ್ಟಣವನ್ನು ಬಿಟ್ಟು ಅದರ ಮೂಡಣದಲ್ಲಿ ಒಂದು ಗುಡಿಸಲನ್ನು ಮಾಡಿಕೊಂಡು ಪಟ್ಟಣವು ಏನಾಗುವುದೋ ಎಂದು ನೋಡುತ್ತಾ ಅದರ ನೆರಳಿನಲ್ಲಿ ಕುಳಿತುಕೊಂಡಿದ್ದನು.