Versions
KNV ಗೆಬಾಲ್ಯರ ಪ್ರಾಂತ್ಯ; ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಹೆರ್ಮೋನ್ ಬೆಟ್ಟದ ಕೆಳಗೆ ಇರುವ ಬಾಳ್ಗಾದಿನಿಂದ ಹಾಮಾತಿನಲ್ಲಿ ಪ್ರವೇಶಿಸುವ ಸ್ಥಳದ ವರೆಗೂ ಇರುವ ಲೆಬನೋನೆಲ್ಲಾ ಇವುಗಳೇ.
ERVKN ನೀನು ಇಲ್ಲಿಯವರೆಗೂ ಗೆಬಾಲ್ಯರನ್ನು ಸೋಲಿಸಿಲ್ಲ. ಹೆರ್ಮೋನ್ ಬೆಟ್ಟದ ಬುಡದಲ್ಲಿರುವ ಬಾಲ್ಗಾದಿನ ಪೂರ್ವದಿಂದಿಡಿದು ಲೆಬೊಹಾಮಾತಿನವರೆಗೆ ಇರುವ ಪ್ರದೇಶವನ್ನು ನೀನು ಗೆಲ್ಲಬೇಕು. ಬಾಲ್ಗಾದ್ ಲೆಬನೋನ್ ಪ್ರದೇಶದಲ್ಲಿದೆ.