Bible Versions
Bible Books

Joshua 14:14 (RV) Revised Version

Versions

KNV   ಹೀಗೆಯೇ ಕೆನೆಜ್ಯನಾದ ಯೆಫು ನ್ನೆಯ ಮಗನಾದ ಕಾಲೇಬನು ಇಸ್ರಾಯೇಲಿನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿ ದ್ದರಿಂದ ಹೆಬ್ರೋನು ಇಂದಿನ ವರೆಗೂ ಅವನ ಬಾಧ್ಯತೆ ಯಾಯಿತು.
ERVKN   ನಗರ ಈಗಲೂ ಕೆನಿಜ್ಜೀಯನಾದ ಯೆಫುನ್ನೆಯ ಮಗನಾದ ಕಾಲೇಬನ ವಂಶದವರ ಸ್ವಾಸ್ತ್ಯವಾಗಿದೆ. ಏಕೆಂದರೆ ಅವನು ಇಸ್ರೇಲಿನ ದೇವರಾದ ಯೆಹೋವನನ್ನು ನಂಬಿದ್ದನು ಮತ್ತು ಆತನ ಆಜ್ಞೆಯನ್ನು ಪಾಲಿಸಿದನು.
IRVKN   ಕೆನಿಜ್ಜೀಯನಾದ ಯೆಫುನ್ನೆಯ ಮಗನು ಕಾಲೇಬ್ ಇಸ್ರಾಯೇಲರ ದೇವರಾದ ಯೆಹೋವನನ್ನು ಸಂಪೂರ್ಣವಾಗಿ ಅನುಸರಿಸಿ ವಿಧೇಯನಾಗಿದ್ದುದರಿಂದ ಹೆಬ್ರೋನ್ ಅವನಿಗೆ ಸ್ವತ್ತಾಗಿ ಸಿಕ್ಕಿತು. ಅದು ಇಂದಿನವರೆಗೂ ಅವನದೇ ಆಗಿರುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us