Bible Versions
Bible Books

Joshua 14:2 (RV) Revised Version

Versions

KNV   ಅವರ ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಹಾಗೆಯೇ ಒಂಭತ್ತೂವರೆ ಗೋತ್ರಗಳಿಗೆ ಚೀಟುಗಳನ್ನು ಹಾಕಿ ಬಾಧ್ಯವಾಗಿ ಪಾಲು ಹಂಚಿದರು.
ERVKN   ಜನರು ತಮ್ಮ ಪ್ರದೇಶವನ್ನು ಯಾವ ವಿಧಾನದಿಂದ ಆರಿಸಿಕೊಳ್ಳಬೇಕೆಂಬುದರ ಬಗ್ಗೆ ಬಹುಕಾಲದ ಹಿಂದೆಯೇ ಯೆಹೋವನು ಮೋಶೆಗೆ ತಿಳಿಸಿದ್ದನು. ತಮ್ಮತಮ್ಮ ಪ್ರದೇಶಗಳನ್ನು ನಿರ್ಣಯಿಸಲು ಇಸ್ರೇಲಿನ ಒಂಭತ್ತುವರೆ ಕುಲಗಳ ಜನರು ಚೀಟುಹಾಕಿದರು.
IRVKN   ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯೊರ್ದನಿನ ಪಶ್ಚಿಮದ ಕಾನಾನ ದೇಶವನ್ನು ಚೀಟು ಹಾಕಿ ಇಸ್ರಾಯೇಲರ ಒಂಭತ್ತುವರೆ ಕುಲದವರಿಗೆ ಸ್ವತ್ತಾಗಿ ಕೊಟ್ಟನು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us