Versions
KNV ಅದಕ್ಕೆ ಯೋಸೇಫನ ಮಕ್ಕಳು--ಆ ಪರ್ವತವು ನಮಗೆ ಸಾಲದು. ಇದಲ್ಲದೆ ತಗ್ಗಿನ ಸೀಮೆಯಲ್ಲಿ ಇರುವ ಬೇತ್ಷೆಯಾನ್ನಲ್ಲಿಯೂ ಅದರ ಊರು ಗಳಲ್ಲಿಯೂ ಇಜ್ರೇಲಿನ ತಗ್ಗಿನಲ್ಲಿಯೂ ವಾಸಿಸಿರುವ ಸಮಸ್ತ ಕಾನಾನ್ಯರ ಬಳಿಯಲ್ಲಿ ಕಬ್ಬಿಣದ ರಥಗಳು ಉಂಟು ಅಂದರು.
ERVKN ಯೋಸೇಫನ ಜನರು, “ಎಫ್ರಾಯೀಮ್ ಬೆಟ್ಟಪ್ರದೇಶವು ನಮಗೆ ಸಾಕಾಗುವುದಿಲ್ಲ ಎಂಬುದೇನೋ ನಿಜ. ಆದರೆ ಅಲ್ಲಿ ವಾಸಮಾಡುವ ಕಾನಾನ್ಯರಲ್ಲಿ ಬಲವಾದ ಆಯುಧಗಳಿವೆ; ಕಬ್ಬಿಣದ ರಥಗಳಿವೆ. ಇಜ್ರೇಲ್, ಬೇತ್ಷೆಯಾನ್ ಕಣಿವೆಗಳು ಮತ್ತು ಆ ಕ್ಷೇತ್ರದ ಎಲ್ಲ ಸಣ್ಣ ಹಳ್ಳಿಗಳು ಅವರ ಅಧೀನದಲ್ಲಿವೆ” ಎಂದರು.