Versions
KNV ತಪ್ಪೂಹ ಭೂಮಿ ಮನಸ್ಸೆಯದಾಗಿತ್ತು. ಆದರೆ ಮನಸ್ಸೆಯ ಮೇರೆಯಲ್ಲಿರುವ ತಪ್ಪೂಹ ಎಫ್ರಾಯಾ ಮನ ಮಕ್ಕಳದ್ದಾಗಿತ್ತು.
ERVKN ಎನ್ತಪ್ಪೂಹದ ಸುತ್ತಮುತ್ತಲಿನ ಭೂಮಿ ಮನಸ್ಸೆಕುಲದವರ ಸ್ವತ್ತಾಗಿದ್ದರೂ ಆ ಊರು ಮಾತ್ರ ಅವರ ಅಧೀನದಲ್ಲಿರಲಿಲ್ಲ. ಎನ್ತಪ್ಪೂಹ ಎಂಬ ಊರು ಮನಸ್ಸೆ ಕುಲದವರ ಪ್ರಾಂತ್ಯದ ಸೀಮೆಯಲ್ಲಿದ್ದರೂ ಅದು ಎಫ್ರಾಯೀಮ್ ಜನರ ಸ್ವಾಸ್ತ್ಯದಲ್ಲಿತ್ತು.