Versions
KNV ತಾಬೋಗೆರ್ ಹೊರಟು ಶಹಚೀಮಾ. ಬೇತ್ಷೆಮೆಷ್ಗೆ ಸೇರಿ ಯೊರ್ದನಿಗೆ ಮುಗಿಯುವದು; ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳು;
ERVKN ಅವರ ಭೂಮಿಯ ಮೇರೆಯು ತಾಬೋರ್, ಶಹಚೀಮಾ, ಬೇತ್ಷೆಮೆಷ್ ಎಂಬ ಊರುಗಳನ್ನು ತಲುಪಿತ್ತು. ಆ ಸೀಮೆಯು ಜೋರ್ಡನ್ ನದಿಗೆ ಮುಕ್ತಾಯಗೊಳ್ಳುತ್ತಿತ್ತು. ಒಟ್ಟಿನಲ್ಲಿ ಹದಿನಾರು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲಾ ಹೊಲಗದ್ದೆಗಳು ಇದರಲ್ಲಿದ್ದವು.