Versions
KNV ಅವರು ದೇಶವನ್ನು ಅದರ ಮೇರೆಗಳ ಪ್ರಕಾರ ಬಾಧ್ಯತೆಯಾಗಿ ಹಂಚಿಕೊಂಡು ತೀರಿಸಿದಾಗ ಇಸ್ರಾ ಯೇಲ್ ಮಕ್ಕಳು ನೂನನ ಮಗನಾದ ಯೆಹೋಶುವ ನಿಗೆ ತಮ್ಮ ಮಧ್ಯದಲ್ಲಿ ಬಾಧ್ಯತೆಯನ್ನು ಕೊಟ್ಟರು.
ERVKN ಹೀಗೆ ದೇಶವನ್ನು ಆಯಾ ಕುಲಗಳವರಿಗೆ ನಾಯಕರು ಹಂಚಿಕೊಟ್ಟರು. ಆಗ ಇಸ್ರೇಲರು ನೂನನ ಮಗನಾದ ಯೆಹೋಶುವನಿಗೂ ಸ್ವಲ್ಪ ಭೂಮಿಯನ್ನು ಕೊಡಬೇಕೆಂದು ನಿರ್ಧರಿಸಿದರು. ಈ ಭೂಮಿಯನ್ನು ಅವನಿಗೆ ಕೊಡುವುದಾಗಿ ವಾಗ್ದಾನ ಮಾಡಲಾಗಿತ್ತು.