Versions
KNV ಈ ಪಟ್ಟಣಗಳ ಸುತ್ತಲೂ ಬಾಲತ್ಬೇರಿನ ವರೆಗೂ ದಕ್ಷಿಣದಲ್ಲಿರುವ ರಾಮ ವರೆಗೂ ಇರುವ ಎಲ್ಲಾ ಗ್ರಾಮಗಳ ಸಹಿತವಾಗಿ ಸಿಮೆಯೋನನ ಗೋತ್ರದ ಮಕ್ಕಳಿಗೆ ಅವರ ಕುಟುಂಬ ಗಳ ಪ್ರಕಾರ ಸಿಕ್ಕ ಬಾಧ್ಯತೆಯಾಗಿತ್ತು.
ERVKN ಬಾಲತ್ಬೇರನ (ನೆಗೇವದಲ್ಲಿದ್ದ ರಾಮ)ವರೆಗೆ ಹಬ್ಬಿದ ಎಲ್ಲ ಪಟ್ಟಣಗಳ ಸುತ್ತಲಿನ ಹೊಲಗದ್ದೆಗಳನ್ನು ಸಹ ಅವರು ಪಡೆದುಕೊಂಡರು. ಇದೇ ಸಿಮೆಯೋನ್ ಕುಲದವರಿಗೆ ದೊರೆತ ಭಾಗವಾಗಿತ್ತು. ಪ್ರತಿಯೊಂದು ಗೋತ್ರದವರು ತಮ್ಮ ಭೂಮಿಯನ್ನು ಪಡೆದುಕೊಂಡರು.