Versions
KNV ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ.
ERVKN ಆ ಧರ್ಮಶಾಸ್ತ್ರದಲ್ಲಿ ಬರೆದ ವಿಷಯಗಳನ್ನು ಸದಾ ನೆನಪಿಡು. ಹಗಲೂ ರಾತ್ರಿ ಆ ಧರ್ಮಶಾಸ್ತ್ರವನ್ನು ಧ್ಯಾನಿಸು. ಆಗ ಅದರಲ್ಲಿ ಬರೆದ ವಿಷಯಗಳಿಗೆ ನೀನು ನಿಶ್ಚಿತವಾಗಿ ವಿಧೇಯನಾಗಿರುವೆ. ನೀನು ಹೀಗೆ ಮಾಡಿದರೆ ನೀನು ಮಾಡುವ ಪ್ರತಿಯೊಂದು ಕಾರ್ಯದಲ್ಲಿ ನೀನು ವಿವೇಕಶಾಲಿಯಾಗುವೆ ಮತ್ತು ಜಯಶಾಲಿಯಾಗುವೆ.