Bible Versions
Bible Books

Joshua 1:9 (RV) Revised Version

Versions

KNV   ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.
ERVKN   ನೆನಪಿಡು, ನೀನು ಸ್ಥಿರಚಿತ್ತನಾಗಿರಬೇಕೆಂತಲೂ ಧೈರ್ಯಶಾಲಿಯಾಗಿರಬೇಕೆಂತಲೂ ನಾನು ನಿನಗೆ ಆಜ್ಞಾಪಿಸುತ್ತೇನೆ. ಆದ್ದರಿಂದ ಹೆದರಬೇಡ, ಯಾಕೆಂದರೆ ನೀನು ಹೋದಲ್ಲೆಲ್ಲಾ ನಿನ್ನ ದೇವರಾದ ಯೆಹೋವನೇ ನಿನ್ನ ಸಂಗಡ ಇರುವನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us