Versions
KNV ಯೆರಿಕೋವಿನ ಪೂರ್ವದ ಲ್ಲಿರುವ ಯೊರ್ದನಿನ ಆಚೆ ರೂಬೇನನ ಗೋತ್ರಕ್ಕಿರುವ ಸಮವಾದ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನೂ ಗಾದನ ಗೋತ್ರಕ್ಕೆ ಗಿಲ್ಯಾದಿನಲ್ಲಿರುವ ರಾಮೋತನ್ನೂ ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾ ನನ್ನೂ ಕೊಟ್ಟರು.
ERVKN ಜೆರಿಕೊವಿನ ಹತ್ತಿರ ಜೋರ್ಡನ್ ನದಿಯ ಪೂರ್ವದಲ್ಲಿದ್ದ ರೂಬೇನ್ಯರ ಪ್ರಾಂತ್ಯದ ಅರಣ್ಯಪ್ರದೇಶದಲ್ಲಿನ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದಲ್ಲಿನ ರಾಮೋತ್; ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್. ಇವೇ ಆ ಆಶ್ರಯನಗರಗಳು.