Bible Versions
Bible Books

Joshua 22:17 (RV) Revised Version

Versions

KNV   ಪೆಗೋರದಲ್ಲಿ ಆದ ದುಷ್ಟ ತನವು ನಮಗೆ ಅಲ್ಪವೋ? ಕರ್ತನ ಸಭೆಯ ಮೇಲೆ ವ್ಯಾಧಿ ಬಂದಾಗ್ಯೂ ದಿನದ ವರೆಗೂ ಅದರಿಂದ ನಾವು ಶುದ್ಧವಾಗಲಿಲ್ಲ.
ERVKN   ಪೆಗೋರ್‌ನಲ್ಲಿ ಏನಾಯಿತೆಂಬುದನ್ನು ಸ್ಮರಿಸಿಕೊಳ್ಳಿ ಪಾಪಕ್ಕಾಗಿ ನಾವು ಇನ್ನೂ ತೊಂದರೆಯನ್ನು ಅನುಭವಿಸುತ್ತಿದ್ದೇವೆ. ದೇವರು ನಮ್ಮಲ್ಲಿ ಬಹಳಷ್ಟು ಜನರನ್ನು ರೋಗಗ್ರಸ್ತರನ್ನಾಗಿ ಮಾಡಿದನು. ರೋಗದಿಂದ ಇಂದಿಗೂ ನಾವು ಕಷ್ಟಪಡುತ್ತಿದ್ದೇವೆ.
IRVKN   ನಾವು * ಅರಣ್ಯ 25:1-9; ಕೀರ್ತನೆ. 106:28 ನೋಡಿರಿ. ಪೆಗೋರದಲ್ಲಿ ಅಪರಾಧಿಗಳಾದದ್ದು ಸಾಕಾಗಲಿಲ್ಲವೋ? ಅದರ ದೆಸೆಯಿಂದ ಯೆಹೋವನ ಸಭೆಗೆ ವ್ಯಾಧಿ ಬಂದರೂ ನಾವು ಇನ್ನೂ ಅದರಿಂದ ಪೂರ್ಣ ಶುದ್ಧರಾಗಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us