Bible Versions
Bible Books

Joshua 23:9 (RV) Revised Version

Versions

KNV   ಕರ್ತನು ನಿಮ್ಮ ಮುಂದೆ ಬಲವಾದ ದೊಡ್ಡ ಜನಾಂಗಗಳನ್ನು ಹೊರಡಿಸಿಬಿಟ್ಟನು. ಆದರೆ ನಿಮ್ಮ ಮುಂದೆ ವರೆಗೂ ಒಬ್ಬರಾದರೂ ನಿಲ್ಲಲಾರದೆ ಹೋದರು.
ERVKN   “ದೊಡ್ಡದಾದ ಮತ್ತು ಪ್ರಬಲವಾದ ಜನಾಂಗಗಳನ್ನು ಸೋಲಿಸಲು ಯೆಹೋವನು ನಿಮಗೆ ನೆರವಾದನು. ಆತನು ಅವರನ್ನು ತನ್ನ ಬಲವುಳ್ಳ ಹಸ್ತದಿಂದ ಹೊರಗಟ್ಟಿದನು. ನಿಮ್ಮನ್ನು ಸೋಲಿಸಲು ಯಾವ ಜನಾಂಗಕ್ಕೂ ಸಾಧ್ಯವಿಲ್ಲ.
IRVKN   ಯೆಹೋವನು ಮಹಾಪರಾಕ್ರಮಿಗಳಾದ ಜನಾಂಗಗಳನ್ನು ನಿಮ್ಮೆದುರಿನಿಂದ ಓಡಿಸಿಬಿಟ್ಟಿದ್ದಾನೆ. ನಿಮ್ಮ ಮುಂದೆ ಈವರೆಗೂ ಒಬ್ಬನೂ ತಲೆಯೆತ್ತಿ ನಿಲ್ಲಲಿಲ್ಲವಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us