Versions
KNV ನಮ್ಮ ದೇವ ರಾದ ಕರ್ತನು ತಾನೇ ನಮ್ಮನ್ನೂ ನಮ್ಮ ತಂದೆಗಳನ್ನೂ ದಾಸತ್ವದ ಮನೆಯಾದ ಐಗುಪ್ತದೇಶದಿಂದ ಬರಮಾಡಿ ದ್ದಾನೆ. ನಮ್ಮ ಕಣ್ಣುಗಳ ಮುಂದೆ ಆ ದೊಡ್ಡ ಅದ್ಭುತ ಗಳನ್ನು ಮಾಡಿ ನಾವು ನಡೆದ ಎಲ್ಲಾ ಮಾರ್ಗಗಳ ಲ್ಲಿಯೂ ನಾವು ಅವರ ಮಧ್ಯದಲ್ಲಿ ಹಾದು ಬಂದ ಎಲ್ಲಾ ಜನಗಳಲ್ಲಿಯೂ ನಮ್ಮನ್ನು ಕಾಪಾಡಿದಾತನು.
ERVKN ನಮ್ಮ ಜನರನ್ನು ಈಜಿಪ್ಟಿನಿಂದ ಹೊರತಂದವನು ನಮ್ಮ ದೇವರಾದ ಯೆಹೋವನೆಂದು ನಮಗೆ ಗೊತ್ತು. ನಾವು ಈಜಿಪ್ಟಿನಲ್ಲಿ ಗುಲಾಮರಾಗಿದ್ದೆವು; ಆದರೆ ಯೆಹೋವನು ಅಲ್ಲಿ ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿ ನಮ್ಮನ್ನು ಅಲ್ಲಿಂದ ಬಿಡಿಸಿಕೊಂಡು ಬಂದನು. ನಾವು ಬೇರೆ ದೇಶಗಳಲ್ಲಿ ಪ್ರವಾಸ ಮಾಡಿಕೊಂಡು ಬರುವಾಗ ನಮ್ಮನ್ನು ರಕ್ಷಿಸಿದನು.