Versions
KNV ಅದಕ್ಕವರು--ನಾವೇ ಸಾಕ್ಷಿಗಳಾಗಿದ್ದೇವೆ ಅಂದರು. ಅದಕ್ಕವನು--ಈಗ ನಿಮ್ಮ ಮಧ್ಯದಲ್ಲಿರುವ ಅನ್ಯ ದೇವರುಗಳನ್ನು ತೊರೆದು ನಿಮ್ಮ ಹೃದಯವನ್ನು ಇಸ್ರಾಯೇಲಿನ ದೇವರಾದ ಕರ್ತನಿಗೆ ತಿರುಗಿಸಿರಿ ಅಂದನು.
ERVKN ಆಗ ಯೆಹೋಶುವನು, “ಹಾಗಾದರೆ ನಿಮ್ಮಲ್ಲಿರುವ ಸುಳ್ಳುದೇವರುಗಳನ್ನು ಎಸೆದುಬಿಡಿ. ಇಸ್ರೇಲರ ದೇವರಾದ ಯೆಹೋವನ ಕಡೆಗೆ ನಿಮ್ಮ ಮನಸ್ಸನ್ನು ತಿರುಗಿಸಿಕೊಳ್ಳಿರಿ” ಎಂದು ಹೇಳಿದನು.