Bible Versions
Bible Books

Joshua 4:18 (RV) Revised Version

Versions

KNV   ಆಗ ಆದದ್ದೇನಂದರೆ, ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಹೊರುವ ಯಾಜಕರು ಯೊರ್ದನಿನ ಮಧ್ಯ ದಲ್ಲಿಂದ ತಮ್ಮ ಪಾದಗಳನ್ನು ಒಣಗಿದ ಭೂಮಿಗೆ ಇಟ್ಟಾಗ ಯೊರ್ದನಿನ ನೀರು ತಿರಿಗಿ ಮೊದಲಿನ ಹಾಗೆಯೇ ದಡಗಳ ಮೇಲೆಲ್ಲಾ ಹರಿಯಿತು.
ERVKN   ಯಾಜಕರು ಯೆಹೋಶುವನ ಆಜ್ಞೆಯಂತೆ ಪವಿತ್ರ ಪೆಟ್ಟಿಗೆಯನ್ನು ತಮ್ಮ ಸಂಗಡ ತೆಗೆದುಕೊಂಡು ನದಿಯಿಂದ ಹೊರಗಡೆ ಬಂದರು. ಯಾಜಕರ ಪಾದಗಳು ನದಿಯ ಆಚೆದಡದ ನೆಲವನ್ನು ಮುಟ್ಟಿದ ಕೂಡಲೇ ನದಿಯ ನೀರು ಮತ್ತೆ ಹರಿಯುವುದಕ್ಕೆ ಆರಂಭಿಸಿತು. ಜನರು ದಾಟುವುದಕ್ಕಿಂತ ಮುಂಚೆ ಹರಿಯುತ್ತಿದ್ದಂತೆ ನೀರು ಮತ್ತೆ ದಡಮೀರಿ ಹರಿಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us