Bible Versions
Bible Books

Joshua 6:10 (RV) Revised Version

Versions

KNV   ಯೆಹೋಶುವನು ಜನರಿಗೆನೀವು ಆರ್ಭಟಿಸಬಾರದು, ನಿಮ್ಮ ಶಬ್ದವು ಕೇಳಿಸ ಬಾರದು; ನಿಮ್ಮ ಬಾಯಿಂದ ಯಾವ ಮಾತು ಹೊರಡ ಬಾರದು; ನಾನು ಆರ್ಭಟಿಸಿರೆಂದು ಹೇಳುವ ದಿನದಲ್ಲಿ ಆರ್ಭಟಿಸಬೇಕು ಎಂದು ಆಜ್ಞಾಪಿಸಿದನು.
ERVKN   ಯೆಹೋಶುವನು ಜನರಿಗೆ, “ಆರ್ಭಟಿಸಬೇಡಿರಿ, ನಾನು ಹೇಳುವ ದಿನದವರೆಗೆ ಒಂದು ಶಬ್ದವನ್ನೂ ಉಚ್ಚರಿಸಬೇಡಿರಿ. ಆಮೇಲೆ ನೀವು ಆರ್ಭಟಿಸಬಹುದು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us