Versions
KNV ಆದರೆ ಏಳನೇ ದಿವಸ ಸೂರ್ಯೋದಯವಾಗುವಾಗ ಅವರು ಎದ್ದು ಪಟ್ಟಣವನ್ನು ಅದೇ ರೀತಿಯಾಗಿ ಏಳು ಸಾರಿ ಸುತ್ತಿಬಂದರು; ಆ ದಿನದಲ್ಲಿ ಮಾತ್ರವೇ ಪಟ್ಟಣವನ್ನು ಏಳು ಸಾರಿ ಸುತ್ತಿ ಬಂದರು.
ERVKN ಏಳನೆಯ ದಿನ ಸೂರ್ಯೋದಯವಾಗುತ್ತಲೇ ಅವರು ಎದ್ದರು. ಪಟ್ಟಣದ ಸುತ್ತಲು ಅವರು ಏಳು ಸಲ ಸುತ್ತಿದರು. ಅವರು ಮುಂಚಿನ ದಿನಗಳಲ್ಲಿ ನಡೆದ ಕ್ರಮದಲ್ಲಿಯೇ ನಡೆದರು. ಆದರೆ ಆ ದಿನ ಅವರು ನಗರದ ಸುತ್ತಲು ಏಳು ಸಲ ಸುತ್ತಿದರು.