Versions
KNV ಆಗ ಕರ್ತನು ಯೆಹೋಶುವ ನಿಗೆ--ನೋಡು, ಯೆರಿಕೋವನ್ನೂ ಅದರ ಅರಸನನ್ನೂ ಬಲವುಳ್ಳ ಪರಾಕ್ರಮಿಗಳನ್ನೂ ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಿದ್ದೇನೆ.
ERVKN ಆಗ ಯೆಹೋವನು ಯೆಹೋಶುವನಿಗೆ, “ಇಗೋ ನೋಡು, ನೀನು ಜೆರಿಕೊ ನಗರವನ್ನು ಗೆಲ್ಲುವಂತೆ ಮಾಡುತ್ತೇನೆ. ನೀನು ಅರಸನನ್ನು ಮತ್ತು ನಗರದ ಎಲ್ಲ ಯೋಧರನ್ನು ಸೋಲಿಸುವೆ.