Versions
KNV ಜನರಿಗೆ--ನೀವು ಹಾದು ಹೋಗಿ ಪಟ್ಟಣವನ್ನು ಸುತ್ತಿರಿ; ಯುದ್ಧಸನ್ನದ್ಧರು ಕರ್ತನ ಮಂಜೂಷದ ಮುಂದೆ ಹೋಗಲಿ ಅಂದನು.
ERVKN ಬಳಿಕ ಯೆಹೋಶುವನು ಜನರಿಗೆ, “ಈಗ ನಗರದ ಸುತ್ತ ಪ್ರದಕ್ಷಿಣೆ ಹಾಕಿರಿ. ಆಯುಧಗಳನ್ನು ಹಿಡಿದುಕೊಂಡು ಯೋಧರು ಯೆಹೋವನ ಪವಿತ್ರಪೆಟ್ಟಿಗೆಯ ಮುಂದೆ ನಡೆಯಬೇಕು” ಎಂದು ಆಜ್ಞಾಪಿಸಿದನು.