Bible Versions
Bible Books

Joshua 7:12 (RV) Revised Version

Versions

KNV   ಆದದ ರಿಂದ ಇಸ್ರಾಯೇಲ್‌ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ.
ERVKN   ಅದಕ್ಕಾಗಿಯೇ ಇಸ್ರೇಲಿನ ಸೈನ್ಯವು ಯುದ್ಧದಿಂದ ವಿಮುಖವಾಗಿ ಓಡಿಬಂತು. ಅವರು ತಪ್ಪನ್ನು ಮಾಡಿದ್ದರಿಂದಲೇ ಶಾಪಕ್ಕೆ ಗುರಿಯಾಗಿದ್ದಾರೆ. ಪಾಪವನ್ನು ನಿಮ್ಮಿಂದ ತೆಗೆದುಹಾಕಬೇಕು, ಅಲ್ಲಿಯವರೆಗೆ ನಾನು ನಿಮಗೆ ಸಹಾಯ ಮಾಡುವುದಿಲ್ಲ, ನಾನು ನಿಮ್ಮ ಸಂಗಡ ಬರುವುದೇ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us