Bible Versions
Bible Books

Joshua 7:21 (RV) Revised Version

Versions

KNV   ಏನಂದರೆ, ನಾನು ಕೊಳ್ಳೆಯಲ್ಲಿ ಬಾಬೆಲಿನ ಒಂದು ಒಳ್ಳೇ ನಿಲುವಂಗಿಯನ್ನೂ ಇನ್ನೂರು ಬೆಳ್ಳಿ ಶೇಕೆಲುಗಳನ್ನೂ ಐವತ್ತು ಶೇಕೆಲ್‌ ತೂಕವಾದ ಒಂದು ಬಂಗಾರದ ಗಟ್ಟಿಯನ್ನೂ ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು; ಇಗೋ, ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ; ಬೆಳ್ಳಿಯೂ ಅದರ ಕೆಳಗೆ ಇದೆ ಅಂದನು.
ERVKN   ನಾವು ಜೆರಿಕೊ ನಗರವನ್ನು ಮತ್ತು ಅದರಲ್ಲಿದ್ದ ಎಲ್ಲ ವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಕೊಳ್ಳೆ ಹೊಡೆಯುತ್ತಿದ್ದಾಗ, ಬಾಬಿಲೋನಿನ ಒಂದು ಸುಂದರವಾದ ನಿಲುವಂಗಿಯನ್ನೂ ಸುಮಾರು ಐದು ಪೌಂಡಿನಷ್ಟು ಬೆಳ್ಳಿಯನ್ನೂ ಒಂದು ಪೌಂಡಿಗಿಂತಲೂ ಹೆಚ್ಚು ಬಂಗಾರವನ್ನೂ ಕಂಡೆನು. ವಸ್ತುಗಳನ್ನು ನನಗಾಗಿ ಇಟ್ಟುಕೊಳ್ಳಬೇಕೆಂದು ತುಂಬ ಆಶೆಯಾಯಿತು. ಅದಕ್ಕಾಗಿ ನಾನು ಅವುಗಳನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದಲ್ಲಿ ಹುಗಿದಿಟ್ಟಿದ್ದೇನೆ. ಬೆಳ್ಳಿಯು ನಿಲುವಂಗಿಯ ಕೆಳಗಡೆ ಇದೆ” ಎಂದು ಒಪ್ಪಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us