Versions
KNV ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟು
ERVKN ಆಗ ಯೆಹೋಶುವನು ಅವನಿಗೆ, “ನೀನು ನಮಗೆ ಕೇಡನ್ನು ಬರಮಾಡಿರುವೆ! ಆದ್ದರಿಂದ ಯೆಹೋವನು ನಿನಗೂ ಕೇಡನ್ನು ಮಾಡಲಿ!” ಎಂದನು. ಆಗ ಜನರೆಲ್ಲರೂ ಕಲ್ಲುಗಳನ್ನು ತೂರಿ ಆಕಾನನನ್ನೂ ಅವನ ಕುಟುಂಬದವರನ್ನೂ ಕೊಂದರು ಮತ್ತು ಅವನ ಎಲ್ಲ ಸ್ವತ್ತನ್ನು ಸುಟ್ಟುಹಾಕಿದರು.