Bible Versions
Bible Books

Joshua 7:26 (RV) Revised Version

Versions

KNV   ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಸ್ಥಳವು ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
ERVKN   ಆಕಾನನನ್ನು ಸುಟ್ಟ ಬಳಿಕ ಅವರು ಅವನ ದೇಹದ ಮೇಲೆ ಕಲ್ಲುಗಳ ಒಂದು ದೊಡ್ಡ ಕುಪ್ಪೆಯನ್ನು ಹಾಕಿದರು. ಕುಪ್ಪೆಯು ಇಂದಿಗೂ ಅಲ್ಲಿದೆ. ಹೀಗೆ ದೇವರು ಆಕಾನನನ್ನು ಶಿಕ್ಷಿಸಿದನು. ಅದಕ್ಕಾಗಿ ಕಣಿವೆಗೆ ‘ಆಕೋರ್ ಕಣಿವೆ’ ಎಂಬ ಹೆಸರು ಬಂದಿತು. ಬಳಿಕ ಯೆಹೋವನಿಗೆ ಜನರ ಮೇಲಿದ್ದ ಕೋಪ ಶಮನವಾಯಿತು. ‘ಆಯಿ’ಯ ವಿನಾಶ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us