Versions
KNV ಇದಲ್ಲದೆ ಯೆಹೋಶುವನು--ಅಯ್ಯೋ, ಓ ಕರ್ತನಾದ ದೇವರೇ, ನಮ್ಮನ್ನು ನಾಶಮಾಡುವ ಹಾಗೆ ಅಮೋರಿ ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕಾಗಿ ನೀನು ಈ ಜನರು ಯೊರ್ದನನ್ನು ದಾಟಮಾಡಿದ್ದೇನು? ನಮಗೆ ಇಷ್ಟೇ ಸಾಕೆಂದು ನಾವು ಯೊರ್ದನಿನ ಆಚೆಯಲ್ಲಿ ಇದ್ದರೆ ಒಳ್ಳೇದಾಗಿತ್ತು.
ERVKN ಯೆಹೋಶುವನು, “ಯೆಹೋವನೇ ನನ್ನ ಒಡೆಯನೇ, ನಮ್ಮ ಜನರನ್ನು ನೀನು ಜೋರ್ಡನ್ ನದಿ ದಾಟಿಸಿ ಕರೆದುಕೊಂಡು ಬಂದೆ. ನಮ್ಮನ್ನು ಇಲ್ಲಿಯವರೆಗೆ ಕರೆದು ತಂದು ಅಮೋರಿಯರಿಂದ ನಾಶವಾಗಲು ನಮ್ಮನ್ನು ಬಿಟ್ಟು ಕೊಡುವುದೇಕೆ? ನಾವು ಇದ್ದುದರಲ್ಲಿ ತೃಪ್ತಿಪಟ್ಟುಕೊಂಡು ಜೋರ್ಡನ್ ನದಿಯ ಆಚೆಯಲ್ಲಿಯೇ ಇರಬೇಕಾಗಿತ್ತು.