Bible Versions
Bible Books

Joshua 8:14 (RV) Revised Version

Versions

KNV   ಆಯಿಯ ಅರಸನು ಇದನ್ನು ಕಂಡಾಗ ಪಟ್ಟಣದ ಜನರು ತ್ವರೆಪಟ್ಟು ಉದಯ ಕಾಲದಲ್ಲಿ ಎದ್ದು ನಿಶ್ಚಯಿಸಿದ ವೇಳೆಯಲ್ಲಿ ಅವನೂ ಅವನ ಜನರೆಲ್ಲರೂ ಇಸ್ರಾಯೇಲ್ಯರಿಗೆ ಎದುರಾಗಿ ಯುದ್ಧ ಮಾಡಲು ಬೈಲಿಗೆ ಹೊರಟರು. ಆದರೆ ಅವನು ಪಟ್ಟಣದ ಹಿಂದೆ ತನಗೋಸ್ಕರ ಹೊಂಚಿಕೊಂಡಿರುವ ವರನ್ನು ಅರಿಯದೆ ಇದ್ದನು.
ERVKN   ತರುವಾಯ “ಆಯಿ”ಯ ಅರಸನು ಇಸ್ರೇಲರ ಸೈನ್ಯವನ್ನು ನೋಡಿದನು. ಅರಸನು ಮತ್ತು ಅವನ ಜನರು ಇಸ್ರೇಲರ ಸೈನ್ಯದೊಂದಿಗೆ ಯುದ್ಧಮಾಡಿ ಮುಗಿಸುವುದಕ್ಕಾಗಿ ತ್ವರೆಮಾಡಿ ಹೊರಟರು. “ಆಯಿ”ಯ ಅರಸನು ಪಟ್ಟಣದ ಪೂರ್ವಕ್ಕೆ ಹೋದನು. ಆದ್ದರಿಂದ ಅವನು ಪಟ್ಟಣದ ಹಿಂಭಾಗದಲ್ಲಿ ಅಡಗಿದ್ದ ಸೈನಿಕರನ್ನು ನೋಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us