Bible Versions
Bible Books

Joshua 8:27 (RV) Revised Version

Versions

KNV   ಆದರೆ ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ ಮಾತಿನ ಪ್ರಕಾರವೇ ಇಸ್ರಾಯೇ ಲ್ಯರು ಪಟ್ಟಣದ ಪಶುಗಳನ್ನೂ ಕೊಳ್ಳೆಯನ್ನೂ ತಮಗೋಸ್ಕರ ಸುಲುಕೊಂಡರು.
ERVKN   ಪಟ್ಟಣ ನಿವಾಸಿಗಳ ಸ್ವತ್ತಾಗಿದ್ದ ಪಶುಗಳನ್ನು ಮತ್ತು ವಸ್ತುಗಳನ್ನು ಇಸ್ರೇಲಿನ ಜನರು ತಮಗಾಗಿ ಇಟ್ಟುಕೊಂಡರು. ಅವುಗಳನ್ನು ಇಟ್ಟುಕೊಳ್ಳಲು ಯೆಹೋವನು ಯೆಹೋಶುವನಿಗೆ ಅಪ್ಪಣೆಕೊಟ್ಟಿದ್ದನು.
IRVKN   ಯೆಹೋವನು ಯೆಹೋಶುವನಿಗೆ ಆಜ್ಞಾಪಿಸಿದಂತೆ ಇಸ್ರಾಯೇಲ್ಯರು ಪಟ್ಟಣದೊಳಗಿಂದ ಪಶು ಪ್ರಾಣಿ ಮೊದಲಾದವುಗಳನ್ನು ಮಾತ್ರ ಕೊಳ್ಳೆಯಾಗಿ ತೆಗೆದುಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us