Bible Versions
Bible Books

Joshua 8:4 (RV) Revised Version

Versions

KNV   ಅವರಿಗೆ ಆಜ್ಞಾಪಿಸಿ--ಇಗೋ, ಪಟ್ಟಣದ ಹಿಂದೆ ನೀವು ಹೊಂಚಿಕೊಂಡಿರ್ರಿ; ಪಟ್ಟಣಕ್ಕೆ ಬಹುದೂರ ಹೋಗಬೇಡಿರಿ; ನೀವೆಲ್ಲರೂ ಸಿದ್ಧವಾಗಿರ್ರಿ.
ERVKN   ಯೆಹೋಶುವನು ಅವರಿಗೆ, “ಗಮನಕೊಟ್ಟು ಕೇಳಿರಿ. ನೀವು ನಗರದ ಹಿಂಭಾಗದ ಸ್ಥಳದಲ್ಲಿ ಅಡಗಿಕೊಂಡಿದ್ದು ಆಕ್ರಮಣಮಾಡಲು ಸಿದ್ಧರಾಗಿರಿ. ನಗರದಿಂದ ಬಹಳ ದೂರ ಹೋಗಬೇಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us