Versions
KNV ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
ERVKN ಅವರಿಗೆ ದುರ್ಗತಿಯಾಗುವುದು. ಈ ಜನರು ಕಾಯಿನನ ಮಾರ್ಗವನ್ನು ಅನುಸರಿಸುತ್ತಾರೆ. ಇವರು ದ್ರವ್ಯ ಸಂಪಾದನೆಗಾಗಿ, ಬಿಳಾಮನ ತಪ್ಪುಮಾರ್ಗದಲ್ಲಿ ನಡೆಯಲು ತಮ್ಮನ್ನೇ ಒಪ್ಪಿಸಿಕೊಟ್ಟಿದ್ದಾರೆ. ಕೋರಹನು ಮಾಡಿದಂತೆ ಈ ಜನರೂ ದೇವರ ವಿರುದ್ಧವಾಗಿ ಹೋರಾಡುತ್ತಿದ್ದಾರೆ. ಅವರು ಕೋರಹನಂತೆ ನಾಶವಾಗುತ್ತಾರೆ.