Versions
KNV ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.
ERVKN ನೀವು ಈಗಾಗಲೇ ತಿಳಿದುಕೊಂಡಿರುವ ಕೆಲವು ವಿಚಾರಗಳನ್ನು ನೆನಪು ಮಾಡಿಕೊಳ್ಳಲು ನಾನು ನಿಮಗೆ ಸಹಾಯ ಮಾಡಲಿಚ್ಛಿಸುತ್ತೇನೆ. ಪ್ರಭುವು ತನ್ನ ಜನರನ್ನು ಈಜಿಪ್ಟ್ ದೇಶದಿಂದ ಹೊರಗೆ ತಂದು ಅವರನ್ನು ರಕ್ಷಿಸಿದನೆಂಬುದನ್ನು ನೆನಪು ಮಾಡಿಕೊಳ್ಳಿರಿ. ತರುವಾಯ ಪ್ರಭುವು ನಂಬಿಕೆಯಿಲ್ಲದ ಜನರೆಲ್ಲರನ್ನೂ ನಾಶಪಡಿಸಿದನು.