Versions
KNV ಆಗ ಪಿಲಿಷ್ಟಿಯರ ಅಧಿಪತಿಗಳು ಒಣಗದೆ ಇರುವ ಹಸಿರಾದ ಏಳು ನಾರಿನ ಬರಲುಗಳನ್ನು ಅವಳಿಗೆ ಕೊಟ್ಟರು. ಅವಳು ಅವನನ್ನು ಅವುಗಳಿಂದ ಬಂಧಿಸಿದಳು.
ERVKN ಆಗ ಫಿಲಿಷ್ಟಿಯ ಅಧಿಪತಿಗಳು ದೆಲೀಲಳಿಗೆ ಬಿಲ್ಲಿನ ಏಳು ಹೊಸ ತಂತಿಗಳನ್ನು ತಂದುಕೊಟ್ಟರು. ಅವು ಇನ್ನೂ ಒಣಗಿರಲಿಲ್ಲ. ದೆಲೀಲಳು ಸಂಸೋನನನ್ನು ಬಿಲ್ಲಿನ ಆ ತಂತಿಗಳಿಂದ ಬಿಗಿದು ಕಟ್ಟಿದಳು.
IRVKN ಫಿಲಿಷ್ಟಿಯ ಪ್ರಭುಗಳು ಅಂಥ ಹಸೀ ನಾರಿನ ಏಳು ಎಳೆಗಳನ್ನು ಅವಳಿಗೆ ತಂದುಕೊಟ್ಟರು.