Bible Versions
Bible Books

Judges 18:5 (RV) Revised Version

Versions

KNV   ಆಗ ಅವರು ಅವನಿಗೆ--ನಾವು ಹೋಗುವ ನಮ್ಮ ಮಾರ್ಗವು ಸಫಲವಾಗುವದೋ? ಎಂದು ತಿಳಿಯುವ ಹಾಗೆ ದಯಮಾಡಿ ದೇವರನ್ನು ಕೇಳು ಅಂದರು.
ERVKN   ಅವರು ಅವನಿಗೆ, “ವಾಸಕ್ಕಾಗಿ ಭೂಮಿಯನ್ನು ಹುಡುಕಲು ಕೈಕೊಂಡ ನಮ್ಮ ಪ್ರಯಾಣ ಸಫಲವಾಗುವುದೋ ಇಲ್ಲವೋ ಎಂಬುದನ್ನು ನಾವು ತಿಳಿದುಕೊಳ್ಳಬೇಕಾಗಿದೆ. ದಯವಿಟ್ಟು ದೇವರಲ್ಲಿ ವಿಷಯ ಕೇಳು” ಎಂದು ಕೇಳಿಕೊಂಡರು.
IRVKN   ಆಗ ಅವರು ಅವನಿಗೆ, “ದಯವಿಟ್ಟು ನಮ್ಮ ಪ್ರಯಾಣವು ಸಫಲವಾಗುವುದೋ ಇಲ್ಲವೋ ಎಂಬುದನ್ನು ದೇವರ ಸನ್ನಿಧಿಯಲ್ಲಿ ವಿಚಾರಿಸು” ಎಂದು ಬೇಡಿಕೊಳ್ಳಲು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us