Bible Versions
Bible Books

Judges 4:20 (RV) Revised Version

Versions

KNV   ತಿರಿಗಿ ಅವನು ಅವಳಿಗೆನೀನು ಬಾಗಲಲ್ಲಿ ನಿಂತಿರು; ಯಾವನಾದರೂ ಬಂದು ಇಲ್ಲಿ ಯಾರಾದರೂ ಇದ್ದಾರೋ ಎಂದು ನಿನ್ನನ್ನು ಕೇಳಿದರೆ ಇಲ್ಲ ಎಂದು ಹೇಳು ಅಂದನು.
ERVKN   ಆಗ ಸೀಸೆರನು ಯಾಯೇಲಳಿಗೆ, “ಹೋಗಿ ಗುಡಾರದ ಬಾಗಿಲಿನ ಹತ್ತಿರ ನಿಂತುಕೊಂಡಿರು. ಯಾರಾದರೂ ಬಂದು ‘ಗುಡಾರದಲ್ಲಿ ಯಾರಾದರೂ ಇದ್ದಾರೆಯೇ?’ ಎಂದು ಕೇಳಿದರೆ, ‘ಇಲ್ಲ’ ಎಂದು ಹೇಳು” ಎಂದನು.
IRVKN   ಅವನು ಆಕೆಗೆ, “ನೀನು ಗುಡಾರದ ಬಾಗಿಲಲ್ಲೇ ನಿಂತಿರು; ಯಾರಾದರೂ ಬಂದು ‘ಇಲ್ಲಿ ಒಬ್ಬ ಮನುಷ್ಯನಿದ್ದಾನೆಯೇ ಎಂದು ವಿಚಾರಿಸಿದರೆ’ ಇಲ್ಲ ಎಂದು ಹೇಳು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us