Bible Versions
Bible Books

Judges 5:14 (RV) Revised Version

Versions

KNV   ಅಮಾಲೇಕ್ಯರಿಗೆ ವಿರೋಧ ಮಾಡಿದವರ ಬೇರು ಎಫ್ರಾಯಾಮಿನಿಂದ ಉಂಟಾ ಯಿತು. ನಿನ್ನ ಹಿಂದೆ ನಿನ್ನ ಜನರಲ್ಲಿ ಬೆನ್ಯಾವಿಾನನೂ; ಮಾಕೀರನಲ್ಲಿಂದ ಅಧಿಪತಿಗಳೂ ಜೆಬುಲೂನನಲ್ಲಿಂದ ಬರಹಗಾರನ ಲೇಖನಿಯನ್ನು ಉಪಯೋಗಿಸುವ ವರೂ ಬಂದರು.
ERVKN   ಅಮಾಲೇಕ್ ಪರ್ವತ ಪ್ರದೇಶದಲ್ಲಿ ವಾಸಮಾಡುತ್ತಿದ್ದ ಎಫ್ರಾಯೀಮ್ಯರು ಬಂದರು; ನಿನ್ನನ್ನೂ ನಿನ್ನ ಜನರನ್ನೂ ಅನುಸರಿಸುತ್ತಿದ್ದ ಬೆನ್ಯಾಮೀನ್ಯರೂ ಬಂದರು; ಮಾಕೀರನ ಕುಲದಿಂದ ನಾಯಕರು ಬಂದರು; ಜೆಬುಲೂನ್ ಕುಲದಿಂದ ನಾಯಕರು ಕಂಚಿನ ದೊಣ್ಣೆಗಳೊಡನೆ ಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us