Bible Versions
Bible Books

Judges 6:25 (RV) Revised Version

Versions

KNV   ಅದೇ ರಾತ್ರಿಯಲ್ಲಿ ಕರ್ತನು ಅವನಿಗೆ--ನೀನು ನಿನ್ನ ತಂದೆಗಿರುವ ಎತ್ತುಗಳಲ್ಲಿ ಎಳೇದಾದ ಏಳು ವರುಷದ ಎರಡನೇ ಹೋರಿಯನ್ನು ತೆಗೆದುಕೊಂಡು ಹೋಗಿ ನಿನ್ನ ತಂದೆಗೆ ಇರುವ ಬಾಳನ ಬಲಿಪೀಠವನ್ನು ಕೆಡವಿ ಅದರ ಸವಿಾಪದಲ್ಲಿರುವ ತೋಪನ್ನು ಕಡಿದು ಹಾಕಿ
ERVKN   ಅದೇ ರಾತ್ರಿ ಯೆಹೋವನು ಗಿದ್ಯೋನನೊಂದಿಗೆ ಮಾತನಾಡಿ, “ನಿನ್ನ ತಂದೆಯ ಹೋರಿಗಳಲ್ಲಿ ಒಂದು ಚಿಕ್ಕ ಹೋರಿಯನ್ನು ಮತ್ತು ಏಳು ವರ್ಷದ ಹೋರಿಯನ್ನು ತೆಗೆದುಕೊಂಡು ಹೋಗಿ ನಿನ್ನ ತಂದೆಯು ಸುಳ್ಳುದೇವರಾದ ಬಾಳನಿಗೆ ಕಟ್ಟಿರುವ ಯಜ್ಞವೇದಿಕೆಯನ್ನು ಕೆಡವಿಬಿಡು; ಅದರ ಬಳಿಯಲ್ಲಿರುವ ಅಶೇರ ಎಂಬ ವಿಗ್ರಹಸ್ತಂಭವನ್ನು ಕಡಿದುಹಾಕು.
IRVKN   ಅದೇ ದಿನ ರಾತ್ರಿಯಲ್ಲಿ ಯೆಹೋವನು ಅವನಿಗೆ, “ನೀನು ನಿನ್ನ ತಂದೆಯ ಹೋರಿಗಳಲ್ಲಿ ಒಂದು ಚಿಕ್ಕ ಹೋರಿಯನ್ನೂ, ಏಳು ವರ್ಷದ ಇನ್ನೊಂದು ಹೋರಿಯನ್ನೂ ತೆಗೆದುಕೊಂಡು ಹೋಗಿ ನಿನ್ನ ತಂದೆಯು ಕಟ್ಟಿರುವ ಬಾಳನ ಯಜ್ಞವೇದಿಯನ್ನು ಕೆಡವಿ, ಅದರ ಬಳಿಯಲ್ಲಿರುವ ಅಶೇರವೆಂಬ ವಿಗ್ರಹಸ್ತಂಭವನ್ನು ಕಡಿದುಹಾಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us