Bible Versions
Bible Books

Judges 8:3 (RV) Revised Version

Versions

KNV   ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ಪ್ರಧಾನರಾದ ಓರೇಬನ್ನೂ ಜೇಬನ್ನೂ ಒಪ್ಪಿಸಿ ಕೊಡ ಲಿಲ್ಲವೇ? ನೀವು ಮಾಡಿದ್ದಕ್ಕೆ ನಾನು ಮಾಡಿದ್ದು ಎಷ್ಟು ಅಂದನು. ಅವನು ಮಾತು ಹೇಳಿದಾಗ ಅವನ ವಿಷಯವಾಗಿ ಅವರ ಕೋಪವು ಶಾಂತವಾಯಿತು.
ERVKN   ಅದೇ ರೀತಿ ಈಗಲೂ ಕೂಡ ನಿಮ್ಮದೇ ದೊಡ್ಡ ರಾಶಿ. ಮಿದ್ಯಾನ್ಯರ ನಾಯಕರಾದ ಓರೇಬನನ್ನು ಮತ್ತು ಜೇಬನನ್ನು ಸೆರೆಹಿಡಿಯುವಂತೆ ದೇವರು ನಿಮಗೆ ಸಹಾಯ ಮಾಡಿದನು. ನೀವು ಮಾಡಿದ ಕೆಲಸಕ್ಕೆ ನನ್ನ ಜಯವನ್ನು ಹೋಲಿಸಲು ಹೇಗೆ ಸಾಧ್ಯ?” ಎಂದು ಹೇಳಿದನು. ಗಿದ್ಯೋನನ ಉತ್ತರವನ್ನು ಕೇಳಿದ ಮೇಲೆ ಎಫ್ರಾಯೀಮ್ಯರ ಕೋಪ ಕಡಿಮೆಯಾಯಿತು.
IRVKN   ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ನಾಯಕರಾದ ಓರೇಬ್ ಜೇಬರನ್ನು ಒಪ್ಪಿಸಿ ಕೊಟ್ಟಿದ್ದಾನಲ್ಲಾ! ಇದಕ್ಕೆ ಸಮಾನವಾದದ್ದನ್ನು ನಾನೇನು ಮಾಡಿದ್ದೇನೆ?” ಎಂದನು. ಮಾತುಗಳನ್ನು ಕೇಳಿದಾಗ ಅವರ ಸಿಟ್ಟಿಳಿಯಿತು. ಗಿದ್ಯೋನನು ಜೆಬಹ, ಚಲ್ಮುನ್ನರನ್ನು ಕೊಂದದ್ದು PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us